ಸುದ್ದಿ
ಭಜನಾ ಸ್ಪರ್ಧೆ
ದಿನಾಂಕ:- 11-09-2022 ನೇ ಭಾನುವಾರ ಬೆಳಗ್ಗೆ 10 ಗಂಟೆಗೆ ತಾಲ್ಲೂಕಿನ ವಿಪ್ರ ಬಾಂಧವರಿಗೆ ತಾಲ್ಲೂಕು ಮಟ್ಟದ ಭಜನಾ ಸ್ಪರ್ಧೆ ಏರ್ಪಡಿಸಲಾಗಿದೆ ಸರ್ವರಿಗೂ ಹಾರ್ದಿಕ ಸ್ವಾಗತ.
ಸುದ್ದಿ
ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ದಿನಾಂಕ;- 04-09-2022 ರ ಭಾನುವಾರ ಬೆಳಗ್ಗೆ 10-ಗಂಟೆಗೆ ವಿವಿಧ ಪರೀಕ್ಷೆಗಳಲ್ಲಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮ ಮತ್ತು ಪೂರ್ವಾಹ್ನ 11-30 ಕ್ಕೆ 2021-2022 ನೆ ಸಾಲಿನ ಸರ್ವ ಸದಸ್ಯರ ಸಭೆಯನ್ನು ಏರ್ಪಡಿಸಲಾಗಿದೆ ಸರ್ವರಿಗೂ ಆದರದ ಸ್ವಾಗತ